ವಿದ್ಯುತ್ ತಂತಿಗೆ ಆನೆ ಬಲಿ

0
120

ವಿದ್ಯುತ್ ತಂತಿ ತಗುಲಿ ಎರಡು ಆನೆಗಳು ಸಾವನ್ನಪ್ಪಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಗಡಿಯಂಚಿನ ಕರಳವಾಡಿ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ.


ಜಮೀನಿಗೆ ಹಾಕಲಾಗಿದ್ದ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದೆ. ಘಟನೆ ಬಳಿಕ ಜಮೀನು ಮಾಲೀಕ ಪಳನಿಸ್ವಾಮಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸತ್ಯಮಂಗಲಂ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here