ವಿದ್ಯುತ್ ದರ ಹೆಚ್ಚಳ ಸಾಧ್ಯತೆ!

0
393

 
ಬೆಂಗಳೂರು ಪ್ರತಿನಿಧಿ ವರದಿ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಪರಿಷ್ಕರಣೆ ಮಾಡಿದ್ದು, ಏಪ್ರಿಲ್ 1ರಿಂದ ನೂತನ ದರ ಜಾರಿಗೆ ಬರಲಿದೆ.
 
 
ಪುನಃ ಆಯೋಗಕ್ಕೆ ದರ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದ್ದವು. ಈ ಬೇಡಿಕೆಗೆ ಆಯೋಗ ಸ್ಪಂದಿಸಿದ್ದು, ದರ ಹೆಚ್ಚಳ ಮಾಡಲು ಮುಂದಾಗಿವೆ.
 
ವಿದ್ಯುತ್ ಸರಬರಾಜು ಕಂಪನಿಗಳಾಗದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಚೆಸ್ಕಾಂ ದರ ಹೆಚ್ಚಳದ ಕುರಿತು ಸಲ್ಲಿಸಿದ ಬೇಡಿಕೆಗಳನ್ನು ಆಯೋಗ ಪರಿಗಣಿಸಿದ್ದು, ದರವನ್ನು ಪರಿಷ್ಕರಣೆ ಮಾಡಲಾಗಿದೆ. ಮಾ.30 ಅಥವಾ 31ರಂದು ದರ ಏರಿಕೆ ಕುರಿತು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.
 
 
 
ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್‌ಗೆ 1.2 ರೂ. ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿವೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ 35 ರಿಂದ 50 ಪೈಸೆ ವರೆಗೆ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here