ವೀರಮರಣ ಹೊಂದಿದ ಯೋಧ

0
299

ರಾಷ್ಟ್ರೀಯ ಪ್ರತಿನಿಧಿ ವರದಿ
ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮನಾಗಿದ್ದಾನೆ. ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಯೋಧ ವೀರಮರಣ ಹೊಂದಿದ್ದಾನೆ.
ಯೋಧ ಉಗ್ರರು ಗಡಿನುಸುಳುವಿಕೆ ತಡೆಯುವಾಗ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೇ ಯೋಧ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಗ್ರರಿಗಾಗಿ ಗಡಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.

LEAVE A REPLY

Please enter your comment!
Please enter your name here