ವೈಫೈ ಸೇವೆಗೆ ಚಾಲನೆ

0
374

ಮಂಗಳೂರು ಪ್ರತಿನಿಧಿ ವರದಿ
ಮಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಉಚಿತ ವೈಫೈಗೆ ಚಾಲನೆ ನೀಡಲಾಗಿದೆ. ನೂತನ ಸೇವೆಗೆ ಸಂಸದ ನಳಿನ್ ಕುಮಾರ್ ಕಟೀಲು ಇಂದು ಚಾಲನೆ ನೀಡಿದ್ದಾರೆ.
ಕರ್ನಾಟಕದ ಮೊದಲ ರೈಲ್ವೆ ನಿಲ್ದಾಣದಲ್ಲಿ ಉಚಿತ ವೈಫೈ ಸೇವೆ ಇಂದಿನಿಂದ ಲಭ್ಯವಾಗಲಿದೆ.

LEAVE A REPLY

Please enter your comment!
Please enter your name here