ಶಾಂತಿವನ ಪ್ರಕೃತಿ ಚಿಕಿತ್ಸಾಲಯಕ್ಕೆ ಭೇಟಿ

0
303

ವರದಿ: ಸುನೀಲ್ ಬೇಕಲ್
ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ಮಾಸ್ಟರ್ ಹಿರಣ್ಣಯ್ಯ ದಂಪತಿಗಳು ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾಲಯಕ್ಕೆ ಭೇಟಿ ನೀಡಿದಾಗ ಶಾಂತಿವನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಹಾಗೂ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಅಲ್ಲಿ ಅವರು ಲಿಪ್ಟ್ ನ ಉದ್ಘಾಟನೆಯನ್ನು ನೆರವೇರಿಸಿದರು. ಹಾಗೂ ಅಲ್ಲಿನ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here