ಶಾಸಕರಿಂದ ಪರಿಶೀಲನೆ

0
1287


ಮೂಡುಬಿದಿರೆ:ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೂಡುಬಿದಿರೆ ತಾಲೂಕು ಹಾಗೂ ಆಸುಪಾಸಿನ ಸಾರ್ವಜನಿಕರಿಗೆ ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆಯುತ್ತಿರುವ ಉಚಿತ ಚಿಕಿತ್ಸೆ ಹಾಗೂ ಉಚಿತ ಆರೋಗ್ಯ ಸೇವಾ ಸೌಲಭ್ಯಗಳ ಕೇಂದ್ರಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೋಗಿಗಳಿಗೆ ಸೂಕ್ತ ರೀತಿಯ ಚಿಕಿತ್ಸೆ ಹಾಗೂ ಸೂಕ್ತ ಸ್ಪಂದನೆ ನೀಡುವಂತೆ ವಿನಂತಿಸಿದರು.

LEAVE A REPLY

Please enter your comment!
Please enter your name here