ಶಾಸಕ ಕೃಷ್ಣಪ್ಪ ಈಗ ಸಚಿವ !

0
363

ನಮ್ಮ ಪ್ರತಿನಿಧಿ ವರದಿ
ಬೆಂಗಳೂರಿನ ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ದೊರೆತಿದೆ. ಅವರಿಗೆ ಸಂಪುಟ ವಿಸ್ತರಣೆ ಅವಧಿಯಲ್ಲಿ ಸಚಿವ ಸ್ಥಾನ ವಂಚಿತವಾಗಿತ್ತು. ಸಾಯಂಕಾಲ ನಾಲ್ಕೂವರೆ ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಲಿದ್ದಾರೆ. ಕೃಷ್ಣಪ್ಪ ಅವರ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here