ಶಿಕ್ಷಣ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

0
154

ಬೆಂಗಳೂರು ಪ್ರತಿನಿಧಿ ವರದಿ
ಕರ್ನಾಟಕ ಶಿಕ್ಷಣ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ವಿಧಾನಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷೆ ಅವಕಾಶ ನೀಡುವ ಮಸೂದೆಯಾಗಿದೆ. ಪ್ರಶ್ನೆಪತ್ರಿಕೆ ಮಾಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆಯಾಗುತ್ತದೆ.
 
 
ಅಲ್ಲದೆ ಪ್ರಶ್ನೆಪತ್ರಿಕೆ ಸೋರಿಕೆಗೆ ಅನುವು ಮಾಡಿದ ಶಿಕ್ಷಣ ಸಂಸ್ಥೆ ಮಾನ್ಯತೆ ಮೂರು ವರ್ಷ ರದ್ದು ಮಾಡಲಾಗುತ್ತದೆ. ನಕಲು ಮಾಡುವ ವಿದ್ಯಾರ್ಥಿಗೆ ಮೂರು ಡಿಬಾರ್ ಶಿಕ್ಷೆ ನೀಡಲಾಗುತ್ತದೆ. ಇಂಥ ಶಿಕ್ಷೆಯ ಅವಕಾಶ ನೀಡುವ ವಿಧೇಯಕಕ್ಕೆ ಅನುಮೋದನೆ ನೀಡಲಾಗುತ್ತದೆ.

LEAVE A REPLY

Please enter your comment!
Please enter your name here