ಶಿವ ಶಿವ ಎಂದರೆ ಭಯವಿಲ್ಲಾ…

0
428

ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು ಶಿವರಾತ್ರಿ. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ.ಇದರ ಮುಂದಿನ ದಿನ ವಿವಿಧ ರೀತಿಯ ಸಿಹಿ ತಿನಿಸುಗಳನ್ನು ತಯಾರಿಸುವರು.ತಂಬಿಟ್ಟು ಈ ಹಬ್ಬದ ಪ್ರಮುಖ ತಿನಿಸು.
ನಾಡಿನ ಶಿವ ಕ್ಷೇತ್ರಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈ ದಿನದಂದು ನಡೆಯುತ್ತದೆ. ಶಿವರಾತ್ರಿಯಂದು ರಾತ್ರಿ ಪೂರ್ತಿ ಜಾಗರಣೆ ಮಾಡಿ ಶಿವ ನಾಮ ಜಪಿಸಿದಲ್ಲಿ ಇಷ್ಟಾರ್ಥ ಪ್ರಾಪ್ತವಾಗುವುದು ಎಂಬ ನಂಬಿಕೆಯೂ ಇದೆ.

LEAVE A REPLY

Please enter your comment!
Please enter your name here