ಶೀಘ್ರ ಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ

0
211

ಬೆಂಗಳೂರು ಉದ್ಯೋಗ ವಾರ್ತೆ
ದಾವಣಗೆರೆ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಹಿಂಬಾಕಿಯಿಂದ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆರಳಚ್ಚು ಮತ್ತು ಗಣಕೀಕೃತ ಅರ್ಜಿಗಳನ್ನು ರಚಿಸಿಕೊಂಡು ಅಭ್ಯರ್ಥಿಗಳು ಅರ್ಜಿಯಲ್ಲಿ ಹುದ್ದೆಗೆ ಸಂಬಂಧಿಸಿದಂತೆ ಎಲ್ಲಾ ಅಂಕಣಗಳಲ್ಲಿ ಮಾಹಿತಿಯನ್ನು ಭರ್ತಿಮಾಡಿ ನವೆಂಬರ್ 21 ರ ಸಂಜೆ 5-00 ಗಂಟೆಯ ಒಳಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ದಾವಣಗೆರೆ ಇವರಿಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೆಬ್‍ಸೈಟ್ http://ecourts.gov.in/davangere ರಲ್ಲಿ ಲಭ್ಯವಿದ್ದು, ಡೌನ್‍ಲೋಡ್ ಮೂಲಕ ಅರ್ಜಿ ಪಡೆಯಬಹುದು.

LEAVE A REPLY

Please enter your comment!
Please enter your name here