ಕನ್ನಡದಲ್ಲೇ ಶುಭಾಶಯ

0
283

ರಾಷ್ಟ್ರೀಯ ಪ್ರತಿನಿಧಿ ವರದಿ
ಪ್ರಧಾನಿ ನರೇಂದ್ರ ಮೋದಿ ಅವರು 61 ನೇ ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವೀಟರ್ ಮೂಲಕ ಕನ್ನಡದಲ್ಲಿ ಕನ್ನಡಗರಿಗೆ ಶುಭಾಶಯ ತಿಳಿಸಿದ್ದಾರೆ.
 
 
‘ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು… ಭಾರತದ ಪ್ರಗತಿಗೆ ಉತ್ತಮ ಕೊಡುಗೆಯನ್ನು ನೀಡಿದೆ’. ರಾಜ್ಯೋತ್ಸವದ ಶುಭಸಂದರ್ಭದಲ್ಲಿ ರಾಜ್ಯದ ಕನ್ನಡಿಗರಿಗೆ ನನ್ನ ಶುಭಾಶಯಗಳು ಎಂದು ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here