ಶೆಲ್ ದಾಳಿ 3 ಸಾವು

0
262

ರಾಷ್ಟ್ರೀಯ ಪ್ರತಿನಿಧಿ ವರದಿ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿರುವ ಪರಿಣಾಮ 3 ನಾಗರಿಕರಿಗೆ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
 
 
 
ಕಾಶ್ಮೀರದ ಹಿರಾನಗರ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿದ್ದು, ಇಬ್ಬರು ಯುವತಿಯರು ಹಾಗೂ ಓರ್ವ ವ್ಯಕ್ತಿ ಪಾಕ್ ಶೆಲ್ ದಾಳಿಗೆ ಸಿಲುಕಿ ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗಿನವರೆಗೂ ಪಾಕಿಸ್ತಾನ ಕಾಶ್ಮೀರದ ಹಲವು ಗ್ರಾಮಗಳಲ್ಲಿ ಶೆಲ್ ದಾಳಿ ನಡೆಸಿದೆ. ಪರಿಣಾಮವಾಗಿ ಗ್ರಾಮದ ಹಲವು ಮನೆಗಳಿಗೆ ಹಾನಿ ಉಂಟಾಗಿದೆ.
 
 
 
ಪಾಕ್ ನಿರಂತರವಾಗಿ ಅಂತಾರಾಷ್ಟ್ರೀಯ ಗಾಡಿಯಲ್ಲಿ ದಾಳಿ ನಡೆಸುತ್ತಿರುವುದರಿಂದ ಸುಮಾರು 400 ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದರೆ, ಆರ್ ಎಸ್ ಪುರ ಸೆಕ್ಟರ್ ನ ಅಬ್ದುಲ್ಲಿಯನ್ ಗ್ರಾಮದ ಎಲ್ಲಾ ಕುಟುಂಬಗಳು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಂಡಿವೆ.

LEAVE A REPLY

Please enter your comment!
Please enter your name here