ಶೇ.2ರಷ್ಟು ತುಟ್ಟಿಭತ್ಯೆ ಏರಿಕೆ

0
265

ರಾಷ್ಟ್ರೀಯ ಪ್ರತಿನಿಧಿ ವರದಿ
ಕೇಂದ್ರ ಸರ್ಕಾರ ತನ್ನ ನೌಕರರಿಗೆ ಯುಗಾದಿ ಉಡುಗೊರೆಯಾಗಿ ತುಟ್ಟಿ ಭತ್ಯೆ ಏರಿಕೆ ಮಾಡಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.
 
 
 
2017 ರ ಜನವರಿ 1 ರಿಂದ ಅನ್ವಯವಾಗುವಂತೆ ಶೇ.2 ರಷ್ಟು ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿದೆ. ಇದರಿಂದ 48.85 ಲಕ್ಷ ಸರ್ಕಾರಿ ನೌಕರರು ಮತ್ತು 55.51 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ 5,833 ಕೋಟಿ ರು ಹೊರೆಯಾಗಲಿದ್ದು, ಪ್ರತಿವರ್ಷ 6, 833.50 ಕೋಟಿ. ವೆಚ್ಚ ವಾಗಲಿದೆ.

LEAVE A REPLY

Please enter your comment!
Please enter your name here