ಶೈಕ್ಷಣಿಕ ವರ್ಷದ ಪ್ರವೇಶೋತ್ಸವ

0
401

 
ವರದಿ-ಚಿತ್ರ: ಶ್ಯಾಮ್ ಪ್ರಸಾದ್, ಬದಿಯಡ್ಕ
ಕುಂಬಳೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ ನಾರಾಯಣ ಮಂಗಲ ಶಾಲೆಯ 2016-17ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶೋತ್ಸವವು ಬುಧವಾರ ಜರಗಿತು.
 
 
ಹೊಸತಾಗಿ ಸೇರ್ಪಡೆಗೊಂಡ ಮಕ್ಕಳನ್ನು ಮೆರವಣಿಗೆಯ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಕುಂಬಳೆ ಗ್ರಾಮಪಂಚಾಯತು ಸದಸ್ಯ ಮುರಳೀಧರ ಯಾದವ್ ಉದ್ಘಾಟಿಸಿದರು.
 
ಎಸ್.ಎಂ.ಸಿ ಅಧ್ಯಕ್ಷ ಐತ್ತಪ್ಪ ಕುಲಾಲ್, ನಿವೃತ್ತ ಮುಖ್ಯೋಪಾಧ್ಯಾಯಿನಿ ವಿಶಾಲಾಕ್ಷಿ ಶುಭಾಶಂಸನೆಗೈದರು. ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್ ಕಬೆಕ್ಕೋಡು ಸ್ವಾಗತಿಸಿ ಜಯಲಕ್ಷ್ಮೀ ಧನ್ಯಾವದವನ್ನಿತ್ತರು

LEAVE A REPLY

Please enter your comment!
Please enter your name here