ಶ್ರದ್ಧಾಂಜಲಿ ಕಾರ್ಯಕ್ರಮ

0
115

 
ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಢಾಕಾದಲ್ಲಿ ಉಗ್ರರ ಅಟ್ಟಹಾಸದಲ್ಲಿ ಮಡಿದವರಿಗೆ ಪ್ರಧಾನಿ ಶೇಖ‍್ ಹಸೀನಾ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಢಾಕಾದ ಆರ್ಮಿ ಸ್ಟೇಡಿಯಂನಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
 
ಗಣ್ಯರು, ಸೇನಾ ಮುಖ್ಯಸ್ಥರು, ರಾಜಕಾರಿಣಿಗಳು, ವಿವಿಧ ದೇಶಗಳ ರಾಯಭಾರಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಮೊನ್ನೆ ಶುಕ್ರವಾರ ಬಾಂಗ್ಲಾದ ದೇಶದ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದರು. ಘಟನೆಯಲ್ಲಿ ಭಾರತೀಯ ಯುವತಿ ಸೇರಿ 20 ಮಂದಿ ಸಾವನ್ನಪ್ಪಿದ್ದರು.

LEAVE A REPLY

Please enter your comment!
Please enter your name here