ಶ್ರಮದಾನ

0
500

 
ನಮ್ಮ ಪ್ರತಿನಿಧಿ ವರದಿ
ವಿವೇಕಾನಂದ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ತಂಡ ಸೋಮವಾರ ಕಾಲೇಜಿನಲ್ಲಿ ಅರ್ಧ ದಿನಗಳ ಶ್ರಮದಾನ ಮಾಡಿದರು.
 
 
ಕಾಲೇಜು ಆವರಣವನ್ನು ಸ್ವಚ್ಚಗೊಳಿಸುವುದರ ಮೂಲಕ ಕಾಲೇಜು ಆವರಣವನ್ನು ಶುಚಿಗೊಳಿಸಿದರು. ಬಳಿಕ ರಾಷ್ಟ್ರೀಯ ಸೇವಾ ಯೋಜನಾ ಗೀತೆಯನ್ನು ಹಾಡಿ ಪಾನೀಯ ವ್ಯವಸ್ಥೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಜಿ.ಕೃಷ್ಣಮೂರ್ತಿ, ಕಾಲೇಜು ರಾ.ಸೇ.ಯೋ. ಕಾರ್ಯಕ್ರಮಾಧಿಕಾರಿಯಾಗಿರುವ ಹರೀಶ್ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here