ಶ್ರೀಕ್ಷೇತ್ರದತ್ತ ಭಕ್ತರ ದಂಡು

0
313

ಉಜಿರೆ ಪ್ರತಿನಿಧಿ ವರದಿ
ಮಹಾಶಿವರಾತ್ರಿ ಪ್ರಯುಕ್ತ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶ್ರೀಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ.
ಬೆಂಗಳೂರು, ಹಾಸನ ಸೇರಿದಂತೆ ಹಲವು ಕಡೆಗಳಿಂದ ಮಹಿಳೆಯರು, ಪುರುಷರು ಚಾರ್ಮಾಡಿ ರಸ್ತೆ ಮೂಲಕ ಆಗಮಿಸುತ್ತಿದ್ದಾರೆ.
ujie_padayatre1

LEAVE A REPLY

Please enter your comment!
Please enter your name here