ಶ್ರೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ

0
2652

 
ಬೆಂಗಳೂರು ಉದ್ಯೋಗ ವಾರ್ತೆ
ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರವರ ಕಾರ್ಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 4 ಶೀಘ್ರಲಿಪಿಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
 
 
 
ಭರ್ತಿಮಾಡಿದ ಅರ್ಜಿಗಳನ್ನು ಸಲ್ಲಿಸಲು 2017 ರ ಜನವರಿ 20 ಕೊನೆಯ ದಿನವಾಗಿದ್ದು, ಭರ್ತಿಮಾಡಿದ ಅರ್ಜಿಗಳನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರವರ ಕಚೇರಿ, ಯಾದಗಿರಿ ಜಿಲ್ಲೆ, ಯಾದಗಿರಿ ಇವರಿಗೆ ಸಲ್ಲಿಸಬೇಕು.
 
 
 
ಸಾಮಾನ್ಯ ವರ್ಗದವರಿಗೆ – 35 ವರ್ಷ 2ಎ/2ಬಿ/3ಎ/3ಬಿ ವರ್ಗದವರಿಗೆ – 38 ವರ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರ.ವರ್ಗ–1 ವರ್ಗದವರಿಗೆ -40 ವರ್ಷ ನೇಮಕಾತಿಗೆ ಅರ್ಹತಾ ವಯೋಮಿತಿಯಾಗಿರುತ್ತದೆ.
 
 
 
ಹೆಚ್ಚಿನ ಮಾಹಿತಿಗಾಗಿecourts.gov.in/ india/Karnataka/ yadgir/recruitment ಅಂತರ್ಜಾಲವನ್ನು ವೀಕ್ಷಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here