ಸಂಕಷ್ಟದಲ್ಲಿ ಯಾರ್ತಾರ್ಥಿಗಳು

0
340

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ನೇಪಾಳ ಪರ್ವತ ಪ್ರದೇಶಗಳಲ್ಲಿ ಪ್ರತಿಕೂಲ ಹವಾಮಾನ ಉಂಟಾಗಿದೆ.ಇದರಿಂದ ಕೈಲಾಸ-ಮಾನಸ ಸರೋವರದ ಸಾವಿರಾರು ಯಾತ್ರಾರ್ಥಿಗಳು ಸಂಕಷ್ಟದಲ್ಲಿದ್ದಾರೆ.
 
 
ಯಾತ್ರಾರ್ಥಿಗಳಲ್ಲಿ 500ಕ್ಕೂ ಹೆಚ್ಚು ಭಾರತೀಯ ಯಾತ್ರಾರ್ಥಿಗಳೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೇಪಾಳ ಯೋಧರು ಯಾತ್ರಾರ್ಥಿಗಳ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here