ಸಂತಾಪ

0
475

ಮಂಗಳೂರು ಪ್ರತಿನಿಧಿ ವರದಿ
ಮೂಡುಬಿದಿರೆಯ ಉದ್ಯಮಿ, ನಿಶ್ಮಿತ ಸಂಸ್ಥೆಯ ಆಡಳಿತ ಪಾಲುದಾರ ಕೊಡುಗೈ ದಾನಿ ಶೀನಪ್ಪ. ಎಂ ಇವರ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲುರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
 
 
ಇವರ ನಿಧನವು ಮೂಡಬಿದರೆಯ ಜನತೆಗೆ ತುಂಬಲಾರದ ನಷ್ಟವಾಗಿದೆ, ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಶೀನಪ್ಪರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here