ಸಂಸದರ ವೇತನ ಹೆಚ್ಚಳ

0
135

ನವದೆಹಲಿ ಪ್ರತಿನಿಧಿ ವರದಿ
ಸಂಸದರ ವೇತನ ಶೇ.100ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕಾರಣದಿಂದ ಅವರ ಮೂಲ ವೇತನ 50 ಸಾವಿರ ರೂ.ಗಳಿಂದ 1 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
 
ಬಿಜೆಪಿಯ ಸಂಸದ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ಸಂಸದರ ವೇತನಗಳ ಹಾಗೂ ಭತ್ಯೆಗಳ ಜಂಟಿ ಸಮಿತಿಯ ಶಿಫಾರಸ್ಸಿನ ಮೇರೆಗೆ ಪ್ರಧಾನ ಮಂತ್ರಿಯವರ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ. ಕೇಂದ್ರವು ಇತ್ತೀಚಿಗಷ್ಟೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರ ವೇತನವನ್ನು ಹೆಚ್ಚಳ ಮಾಡಿತ್ತು.

LEAVE A REPLY

Please enter your comment!
Please enter your name here