ಸಚಿವ ಶರಣ ಪ್ರಕಾಶ್ ಪಾಟೀಲ್ ನಾಳೆ ಧರ್ಮಸ್ಥಳಕ್ಕೆ

0
275

 
ವರದಿ: ಸುನೀಲ್ ಬೇಕಲ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭಾನುವಾರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಉಜಿರೆಯಲ್ಲಿರುವ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.
 
 
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here