ಸಬ್ಸಿಡಿ ಗ್ಯಾಸ್ ಸಿಲಿಂಡರ್ ದರ ಏರಿಕೆ

0
253

ರಾಷ್ಟ್ರೀಯ ಪ್ರತಿನಿಧಿ ವರದಿ
ಸಬ್ಸಿಡಿ ಸಹಿತ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ಪ್ರತಿ ಗ್ಯಾಸ್ ಸಿಲಿಂಡರ್ ಗೆ 2.70ರೂ. ಗೆ ಏರಿಕೆ ಮಾಡಿದೆ.
 
 
ಪೆಟ್ರೋಲ್ ಏರಿಕೆ-ಡಿಸೇಲ್ ಇಳಿಕೆ:
ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಿಸಿದ್ದು, ಪರಿಷ್ಕೃತ ದರ ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.
ಪೆಟ್ರೋಲ್ ಬೆಲೆ ಲೀಟರಿಗೆ 13 ಪೈಸೆ ಏರಿಕೆ ಕಂಡಿದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರಿಗೆ 12 ಪೈಸೆಯಷ್ಟು ಇಳಿಕೆಯಾಗಿದೆ.

LEAVE A REPLY

Please enter your comment!
Please enter your name here