ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

0
192

ಮ0ಗಳೂರು ಉದ್ಯೋಗ ವಾರ್ತೆ
ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಪ್ರಾಯೋಜಿತ ಪ್ರಜ್ಞಾ ಸಾಂತ್ವಾನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ಸಮಾಜ ಕಾರ್ಯಕರ್ತರ (ರಾತ್ರಿ ವೇಳೆಗೆ) ಹುದ್ದೆಗೆ ಪಿಯುಸಿ ವಿದ್ಯಾರ್ಹತೆವುಳ್ಳ ಅಭ್ಯರ್ಥಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
 
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಪ್ರಜ್ಞಾ ಸಲಹಾ ಕೇಂದ್ರ, ಕಂಕನಾಡಿ, ಮಂಗಳೂರು, ದೂರವಾಣಿ ಸಂಖ್ಯೆ: 0824- 2432682 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here