ಸರಗಳ್ಳರ ಅಟ್ಟಹಾಸ

0
241

ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ. ಬೆಳ್ಳಬೆಳಗೆ ವೃದ್ಧೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ನಗರದ ಮತ್ತಿಕೆರೆಯ 9ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.
 
 
ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು 25 ಗ್ರಾಂ.ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
67 ವರ್ಷದ ಸುಮಿತ್ರಾ ಸರ ಕಳೆದುಕೊಂಡ ವೃದ್ದೆಯಾಗಿದ್ದಾರೆ. ಹಾಲು ತರಲು ಅಂಗಡಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here