ಸರಣಿ ಅಪಘಾತ: ಮಹಿಳೆ ಸಾವು

0
245

ಬೆಂಗಳೂರು ಪ್ರತಿನಿಧಿ ವರದಿ
ಸರಣಿ ಅಪಘಾತ ಸಂಭವಿಸಿದ್ದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಬಳಿ ಸಂಭವಿಸಿದೆ. ಬೈಕ್, ಟ್ರಾಕ್ಟರ್ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ.
 
 
 
ಕಾರಿನಲ್ಲಿದ್ದ ಪದ್ಮಾ(42) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತ ಪದ್ಮಾ ನೆಲಮಂಗಲ ತಾಲೂಕಿನ ವಾಜರಹಳ್ಳಿ ನಿವಾಸಿಯಾಗಿದ್ದಾರೆ. ಅಪಘಾತದಲ್ಲಿ ಇನ್ನೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here