ಸರ್ಕಾರಿ ವಕೀಲ ಹುದ್ದೆ ಅರ್ಜಿ ಆಹ್ವಾನ

0
2591

ಮ0ಗಳೂರು ಉದ್ಯೋಗ ವಾರ್ತೆ
ಬಂಟ್ವಾಳ ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ತುಂಬಲು ಸರಕಾರವು ನಿರ್ಧರಿಸಿದ್ದು, ಅರ್ಹ ಆಸಕ್ತರಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯವರ ಕಾನೂನು ಶಾಖೆಯಲ್ಲಿ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನಾಂಕವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸಲು ಪ್ರಕಟಣೆ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here