ಸಲ್ಲು ನಿರ್ದೋಷಿ

0
183

ಬ್ರೇಕಿಂಗ್ ನ್ಯೂಸ್
ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ನಟ ಸಲ್ಮಾನ್ ವಿರುದ್ಧದ ಅಕ್ರಮ ಶಸ್ತ್ರಾಸ್ತ್ರ ಬಳಕೆ ಪ್ರಕರಣ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ. ನಟ ಸಲ್ಮಾನ್ ಖಾನ್ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ರಾಜಸ್ತಾನದ ಜೋಧ್ ಪುರ ಸಿಜೆಎಂ ಕೋರ್ಟ್ ಈ ಮಹತ್ವದ ತೀರ್ಪನ್ನು ನೀಡಿದೆ.
 
 
 
ಇದರಿಂದ ಸಲ್ಮಾನ್ ಖಾನ್ ಮತ್ತೊಮ್ಮೆ ಕಾನೂನು ಹೋರಾಟದಲ್ಲಿ ಗೆಲುವನ್ನು ಸಾಧಿಸಿದ್ದಾರೆ. ನ್ಯಾಯಾಧೀಶ ದಲ್ಪತ್ ಸಿಂಗ್ ರಾಜ್ ಪುರೋಹಿತ್ ಅವರು ಈ ತೀರ್ಪನ್ನು ನೀಡಿದ್ದಾರೆ. ಸಲ್ಮಾನ್ ವಿರುದ್ಧದ ಪ್ರಕರಣವನ್ನು ಕೋರ್ಟ್ ಖುಲಾಸೆಗೊಳಿಸಿದೆ.

LEAVE A REPLY

Please enter your comment!
Please enter your name here