ಸಾಕ್ಷಿ ಮಹಾರಾಜ್ ಗೆ ನೋಟಿಸ್ ಜಾರಿ

0
272

ರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರಪ್ರದೇಶದ ಉನ್ನಾವೋ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ನೋಟಿಸ್ ಜಾರಿಯಾಗಿದೆ. ಕೇಂದ್ರ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಚುನಾವಣಾ ನೀತಿ ಸಂಹಿತೆ ಆರೋಪದಡಿ ನೋಟಿಸ್ ಜಾರಿಯಾಗಿದೆ.
 
 
 
ಬಿಜೆಪಿ ಸಂಸದ ಸಾಕ್ಷಿ ಮಹರಾಜ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ. ನಾಳೆ ಬೆಳಗ್ಗೆ 11ರೊಳಗೆ ಆಯೋಗದ ನೋಟಿಸ್ ಗೆ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ.

LEAVE A REPLY

Please enter your comment!
Please enter your name here