ಪ್ರಮುಖ ಸುದ್ದಿರಾಜ್ಯವಾರ್ತೆ

ಸಾವಿನಲ್ಲೂ ಸಮಯಪ್ರಜ್ಞೆ

ತುಮಕೂರು ಪ್ರತಿನಿಧಿ ವರದಿ
ಬಸ್ ಚಲಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಅಸುನೀಗಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ಸಂಭವಿಸಿದೆ.
 
 
 
ಸಾವಿನ ನಡೆಯೂ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ ನ್ನು ನಿಲ್ಲಿಸಿದ್ದಾರೆ. ಚಾಲಕ ಕೂಡಲೇ ಬಸ್ ನ್ನು ಕಂಟ್ರೋಲ್ ಮಾಡಿ ನಿಲ್ಲಿಸಿದ್ದಾನೆ. ಹೀಗಾಗಿ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿದೆ.
 
 
 
ಘಟನೆಯಲ್ಲಿ ಖಾಸಗಿ ಬಸ್ ಚಾಲಕ ನಾಗರಾಜ(56) ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ನಾಗರಾಜ ಅವರು ಸಾವನ್ನಪ್ಪಿದ್ದಾರೆ.
 
 
 
ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಖಾಸಗಿ ಬಸ್ ನಲ್ಲಿ 30 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆಂಧ್ರದ ಅಮರಾಪುರದಿಂದ ಬರಗೂರಿಗೆ ತೆರಳುತ್ತಿತ್ತು.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here