ಸಾವಿನ ಸಂಖ್ಯೆ ಏರಿಕೆ

0
237

ರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರ ಪ್ರದೇಶದ ಕಾನ್ಪುರ ಪುಖರಾಯ ರೈಲ್ವೇ ನಿಲ್ದಾಣ ಸಮೀಪ ನಡೆದ ಇಂದೋರ್-ಪಾಟ್ನಾ ರೈಲು ದುರಂತ ಪ್ರಕರಣದಲ್ಲಿ ಸಾವಿಗೀಡಾವರ ಸಂಖ್ಯೆ 127ಕ್ಕೇರಿಕೆಯಾಗಿದೆ.
 
 
ಘಟನೆಯಲ್ಲಿ 200 ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಕ್ಕೀಡಾದ ರೈಲಿನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಜನರನ್ನು ತೆರವುಗೊಳಿಸಲಾಗಿರುವ ಬೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ.

LEAVE A REPLY

Please enter your comment!
Please enter your name here