ಸಿಂಗಾಪೂರ್ ಗೆ ಶಿಫ್ಟ್

0
272

 
ರಾಷ್ಟ್ರೀಯ ಪ್ರತಿನಿಧಿ ವರದಿ
ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಸಿಂಗಾಪೂರ್ ಗೆ ತೆರಳಲಿದ್ದಾರೆ. ಜಯಾಗೆ ಅತಿಯಾದ ಮಧುಮೇಹ, ಕಿಡ್ನಿ ಸಮಸ್ಯೆ ಇದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪೂರ್ ಗೆ ತೆರಳಲಿದ್ದಾರೆ.
ನಿನ್ನೆಯಷ್ಟೇ ಜಯಲಲಿತಾ ಅವರು ಜ್ವರ ಮತ್ತು ಡಿಹೈಡ್ರೇಶನ್‌‌( ನಿರ್ಜಲಿಕರಣ) ತೊಂದರೆಯಿಂದಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

LEAVE A REPLY

Please enter your comment!
Please enter your name here