ಸಿಎಂ ಜತೆ ಅಧಿಕಾರಿಗಳ ಸಮಲೋಚನೆ

0
209

ಬೆಂಗಳೂರು ಪ್ರತಿನಿಧಿ ವರದಿ
ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತಮ ಹೆಚ್ಚಳದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರಸ್ತಾಪಿಸಲಾಗಿದೆ. ಮಖ್ಯಮಂತ್ರಿಗಳೊಂದಿಗೆ ಸಾರಿಗೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ.
 
ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಸಮಲೋಚನೆ ನಡೆದಿದೆ. ಒಂದು ವೇಳೆ ಸಾರಿಗೆ ಅಧಿಕಾರಿಗಳ ಪ್ರಸ್ತಾಪ ಒಪ್ಪಿದರೆ ರಾಜ್ಯದ ಬೊಕ್ಕಸಕ್ಕೆ 514 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ. ಈ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

LEAVE A REPLY

Please enter your comment!
Please enter your name here