ಸಿಎಂ ಜತೆ ಮಾತನಾಡಿ…

0
219

ಬೆಂಗಳೂರು ಪ್ರತಿನಿಧಿ ವರದಿ
ಇಂದು ಮುಖ್ಯಮಂತ್ರಿ ಸಿದ್ದರಾನಯ್ಯ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ಆಕಾಶವಾಣಿ ಕೇಂದ್ರದಿಂದ ಕಾರ್ಯಕ್ರಮ ಕೈಗೊಳ್ಳಲಾಗಿದೆ.
 
 
ಇಂದು ಸಂಜೆ 7.45ರಿಂದ ರಾಥ್ರಿ 8.42ರವರೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.ಆಕಾಶವಾಣಿಯಲ್ಲಿ ಕೇಳುಗರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ನೇರವಾಗಿ ಉತ್ತರಿಸಲಿದ್ದಾರೆ.
 
 
ಫೋನ್ ಸಂಖ್ಯೆ: 080-22370477/88, 080-22360488 ಸಂಪರ್ಕಿಸಬಹುದು. ಎಲ್ಲಾ ಆಕಾಶವಾಣಿ ಕೇಂದ್ರಗಳ ಮೂಲಕ ನೇರಪ್ರಸಾರ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here