ಬೆಂಗಳೂರು ಪ್ರತಿನಿಧಿ ವರದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ರಾಕೇಶ್ ಗೆ ತೀವ್ರ ಅನಾರೋಗ್ಯ ಕಾಣಿಸಿಕೊಂಡಿದೆ. ‘ಪ್ಯಾಂಕ್ರಿಯಸ್’ ಸಮಸ್ಯೆಯಿಂದ ಬಳಲುತ್ತಿದ್ದಾನೆ.
ಬೆಲ್ಜಿಯಂ ಪ್ರವಾಸದಲ್ಲಿದ್ದ ವೇಳೆ ರಾಕೇಶ್ ಗೆ ಅನಾರೋಗ ಕಾಣಿಸಿಕೊಂಡಿದೆ. ಪುತ್ರನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತಂಕಗೊಂಡಿದ್ದರು.
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಗೆ ಸಿಎಂ ದೂರವಾಣಿ ಕರೆ ಮಾಡಿ ಪತ್ರನ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸಿಎಂ ಭಾರತೀಯ ರಾಯಭಾರ ಕಚೇರಿಯಿಂದ ಮಾಹಿತಿ ಪಡೆದಿದ್ದಾರೆ. ಬೆಂಗಳೂರಿನಿಂದ ಬೆಲ್ಜಿಯಂನತ್ತ ಇಬ್ಬರು ವೈದ್ಯರು ತಂಡ ತೆರಳಿದ್ದಾರೆ. ವೈದ್ಯರಿಬ್ಬರ ಜೊತೆ ಬೆಲ್ಜಿಯಂಗೆ ಹೊರಟ ರಾಕೇಶ್ ಪತ್ನಿಯೂ ತೆರಳಿದ್ದಾರೆ.