ಸಿಎಂ ಪ್ರವಾಸ ರದ್ದು

0
241

ಬೆಂಗಳೂರು ಪ್ರತಿನಿಧಿ ವರದಿ
ಮಾಜಿ ಸಚಿವ ಹೆಚ್ ವೈ ಮೇಟೆ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಬೇಸರಗೊಂಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ದಿಢೀರ್ ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
 
 
ಇದರಿಂದ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲೇ ಇರಲಿದೆ. ಸಿಎಂ ಅವರು ಮೈಸೂರಿನಲ್ಲಿ ಕೆಎಸ್ ಒಯು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು.

LEAVE A REPLY

Please enter your comment!
Please enter your name here