ಸಿಎಂ ವೈಮಾನಿಕ ಸಮೀಕ್ಷೆ

0
174

ಬೆಂಗಳೂರು ಪ್ರತಿನಿಧಿ ವರದಿ
ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯುಂದ ಪ್ರವಾಹ ಸ್ಥಿತಿ ಏರ್ಪಟ್ಟ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
 
 
ಹಾಗೆಯೇ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಕೂಡ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಮತ್ತು ಶೆಟ್ಟರ್ ಪ್ರತ್ಯೇಕವಾಗಿ ಪ್ರವಾಡ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here