ಸಿಪಿಎಂ ಕಾರ್ಯಕರ್ತನ ಕೊಲೆ

0
276

ಕಾಸರಗೋಡು ಪ್ರತಿನಿಧಿ ವರದಿ
ಹಾಡುಹಗಲೇ ಸಿಪಿಎಂ ಕಾರ್ಯಕರ್ತನೊಬ್ಬನನ್ನು ಕೊಲೆಗೈದ ಘಟನೆ ಕಾಸರಗೋಡಿನ ಕಣ್ಣೂರಿನ ಕೂತುಪಂಜರದಲ್ಲಿ ಇಂದು ಬೆಳಗ್ಗೆ ನಡೆದಿದೆ.
 
 
ಸಿಪಿಎಂ ಸ್ಥಳೀಯ ನಾಯಕ ಕಯಿಚ್ಚಾಲ್ ನ ಮೋಹನ್(50) ಕೋಲೆಗೀಡಾದ ದುರ್ದೈವಿಯಾಗಿದ್ದಾರೆ. ಓಮ್ನಿ ವ್ಯಾನ್ ನಲ್ಲಿ ಬಂದಿದ್ದ ಮುಸುಕುಧಾರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ್ದಾರೆ ಎನ್ನಲಾಗಿದೆ. ಕೊಲೆಗೆ ಕಾರಣವೆನೆಂದು ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here