ಸಿಬ್ಬಂದಿಗಳಿಗೆ ಶಾಕ್ ನೀಡಿದ ಸಿಎಂ

0
112

ಬೆಂಗಳೂರು ಪ್ರತಿನಿಧಿ ವರದಿ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಿಬ್ಬಂದಿಗಳಿಗೆ ಶಾಕ್ ನೀಡಿದ್ದಾರೆ. ಸಿಎಂ ಅವರು ವಿಧಾನಸೌಧಕ್ಕೆ ಧಿಡೀರ್ ಭೇಟಿ ನೀಡಿದ್ದರು.
 
ನಿಗದಿತ ಕಾರ್ಯಕ್ರಮವಿಲ್ಲದಿದ್ದರೂ ಸಿಎಂ ಕಚೆರಿಗೆ ಆಗಮಿಸಿದ್ದರು. ಸಿಎಂ ಸಿದ್ದರಾಮಯ್ಯ ಆಗಮನದಿಂದ ಸಿಬ್ಬಂದಿಗಳು ಗಲಿಬಿಲಿಗೊಂಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯರ ಕಚೇರಿಯ ಬಾಗಿಲನ್ನೂ ತೆಗೆದಿರಲಿಲ್ಲ.

LEAVE A REPLY

Please enter your comment!
Please enter your name here