ಸುಪ್ರೀಂಗೆ ಅರ್ಜಿ

0
240

ರಾಷ್ಟ್ರೀಯ ಪ್ರತಿನಿಧಿ ವರದಿ
500 ಹಾಗೂ 1000 ರು. ನೋಟುಗಳನ್ನು ಬ್ಯಾನ್ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
 
 
ಪ್ರಧಾನಿ ನರೇಂದ್ರ ಮೋದಿ ಅವರ ದಿಢೀರ್ ನಿರ್ಧಾರದಿಂದ ದೇಶದ ಜನತೆಗೆ ಸಾಮಾನ್ಯ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಇದರಿಂದ ಕೇಂದ್ರ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯುವಂತೆ ಸೂಚಿಸಬೇಕು ಎಂದು ಹೇಳಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ

LEAVE A REPLY

Please enter your comment!
Please enter your name here