ಸುರೇಶ್ ಕೋಟ್ಯಾನ್ ಯೋಜನಾ ಸಮಿತಿಗೆ ಆಯ್ಕೆ

0
314

ಮೂಡುಬಿದಿರೆ ಪ್ರತಿನಿಧಿ ವರದಿ
ಜಿಲ್ಲಾ ಯೋಜನಾ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್ ಅವರನ್ನು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ಸುವರ್ಣ ಗೌರವಿಸಿದರು.
ಪುರಸಭಾ ಉಪಾಧ್ಯಕ್ಷ ವಿನೋದ್ ಸೆರಾವೋ, ಸ್ಥಾಯೀ ಸಮಿತಿ ಅಧ್ಯಕ್ಷ ಕೊರಗಪ್ಪ , ಅಧಿಕಾರಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here