ಸೋನಿಯಾ ವಿರುದ್ಧ ಎಫ್ ಐಆರ್

0
245

 
ರಾಷ್ಟ್ರೀಯ ಪ್ರತಿನಿಧಿ ವರದಿ
ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹೀದರ್ ಕನ್ ಸ್ಟ್ರಕ್ಷನ್ ಕಂಪನಿಯಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.
 
 
ಕಾಂಗ್ರೆಸ್ ನಾಯಕಿ ಸೋನಿಯಾ ಸೇರಿ ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಕೇಸ್ ದಾಖಲಾಗಿದೆ. ಹೀದರ್ ಕಂಪನಿಗೆ ಬಾಕಿ ಹಣ ಪಾವತಿ ಮಾಡದಿದ್ದಕ್ಕೆ ದೂರಿನನ್ವಯ ಪೊಲೀಸರು ಎಫ್ ಆರ್ ದಾಖಲು ಮಾಡಿದ್ದಾರೆ.

LEAVE A REPLY

Please enter your comment!
Please enter your name here