ಸ್ಪೀಕರ್ ಹುದ್ದೆಗೆ ಕೋಳಿವಾಡ ಆಯ್ಕೆ!

0
200

ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ಸಚಿವ ಸಂಪುಟ ಪುನಾರಚನೆಯಾದ ಹಿನ್ನೆಲೆಯಲ್ಲಿ ಕೆ.ಬಿ ಕೋಳಿವಾಡ ಸ್ಪೀಕರ್ ಹುದ್ದೆಯನ್ನು ಅಲಂಕರಿಸಲಿದ್ದಾರೆ.
 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ಕ್ಷೇತ್ರದ ಶಾಸಕ ಕೆ.ಬಿ ಕೋಳಿವಾಡ ಅವರನ್ನು ಸ್ಪೀಕರ್ ಹುದ್ದೆಗೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
 
ಅಧಿಕೃತ ನಿವಾಸಕ್ಕೆ ಕರೆಸಿಕೊಂಡು ಮನವೊಲಿಕೆ ಮಾಡಲಾಗಿದ್ದು, ಕೋಳಿವಾಡ ಒಲ್ಲದ ಮನಸ್ಸಿನಿಂದಲೇ ಒಪ್ಪಿಕೊಂಡಿದ್ದಾರೆ. ಕೋಳಿವಾಡ ಅವರು ಸಚಿವ ಸ್ಥಾನ ಅಕಾಂಕ್ಷಿಯಾಗಿದ್ದರು.

LEAVE A REPLY

Please enter your comment!
Please enter your name here