ಸ್ಫೋಟಕ ತಯಾರಿಕಾ ಘಟಕದಲ್ಲಿ ಸ್ಫೋಟ

0
286

ರಾಷ್ಟ್ರೀಯ ಪ್ರತಿನಿಧಿ ವರದಿ
ತಮಿಳುನಾಡಿನಲ್ಲಿ ಸ್ಫೋಟಕ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ತಿರುಚ್ಚಿ ಜಿಲ್ಲೆಯ ತುರಯೂರ್ ನಲ್ಲಿರುವ ಘಟಕದಲ್ಲಿ ಸ್ಫೋಟ ನಡೆದಿದೆ.
 
 
 
ಭೀಕರ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಗುಂಡುಗಳು ಮತ್ತು ಸ್ಫೋಟಕಗಳನ್ನು ತಯಾರಿಸುವ ಘಟಕದಲ್ಲಿ ಸ್ಫೋಟ ನಡೆದಿದೆ.
 
ಘಟಕದೊಳಗೆ 50ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆಯಿದೆ. ಸ್ಥಳಕ್ಕೆ ಆಗಮಿಸಿದ್ದ 10 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here