ಸ್ಫೋಟಕ ವಸ್ತು ವಶ

0
353

 
ರಾಷ್ಟ್ರೀಯ ಪ್ರತಿನಿಧಿ ವರದಿ
ಗಡಿ ನಿಯಂತ್ರಣ ರೇಖೆ ಬಳಿ 24 ಕೆಜಿ ಸ್ಫೋಟಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಗಡಿ ಪ್ರದೇಶದ ಉರಿ ಸೆಕ್ಷರ್ ನಲ್ಲಿ ವಶಪಡಿಸಲಾಗಿದೆ. ಗುಪ್ತಚರ ದಳ ಮತ್ತು ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದೆ.
 
 
 
ಮುಂದುವರಿದ ಉಗ್ರರ ಅಟ್ಟಹಾಸ
ಜಮ್ಮು-ಕಾಶ್ಮೀರದಲ್ಲಿ ಯೋಧರ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಸಂಭವಿಸಿದೆ. ಈ ವೇಳೆ ಉಗ್ರರ ತಂಡ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಶ್ರೀನಗರ ನೋಂದಣಿಯ ಸ್ವಿಫ್ಟ್ ಕಾರಿನಲ್ಲಿ ಉಗ್ರರು ಪರಾರಿಯಾಗಿದ್ದಾರೆ. ಉಗ್ರರು ಜಮ್ಮು-ಕಾಶ್ಮೀರದಿಂದ ದೆಹಲಿಗೆ ಬಂದಿರುವ ಶಂಕೆಯಿದೆ. ಈ ಬಗ್ಗೆ ಭಾರತೀಯ ಸೇನೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಹೈಅಲರ್ಟ್ ಮಾಡಲಾಗಿದೆ.

LEAVE A REPLY

Please enter your comment!
Please enter your name here