ಸ್ವಾತಂತ್ರ್ಯ ಸಂಭ್ರಮಾಚರಣೆ

0
206

ಉಜಿರೆ ಪ್ರತಿನಿಧಿ ವರದಿ
ಶ್ರೀ ರತ್ನವರ್ಮ ಹೆಗ್ಗಡೆ ಕ್ರಿಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತ್ರಶ್ರೀ ಹೇಮಾವತಿ ಹೆಗ್ಗಡೆಯವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಲದ ಸ್ವಾತಂತ್ರ ದಿನದ ವಿಶೇಷವಾಗಿ ವಿದ್ಯಾರ್ಥಿಳಿಗೆ ತ್ರಿವಣ ಧ್ವಜದ ಬಣ್ಣಗಳ ಟೋಪಿಗಳನ್ನು ನೀಡಿದ್ದರು. ಮಳೆಯ ನಡುವೆಯೂ ವಿಧ್ಯಾಥಿಗಳು ದೇಶಭಕ್ತಿ ಮೆರೆದರು.
 
ಹಲವು ವಿದ್ಯಾರ್ಥಿಗಳು ಧ್ವಜಾರೋಹಣದಲ್ಲಿ ಭಾಗಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಎಸ್ ಮೋಹನ ನಾರಾಯಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here