ಹಂತಕರ ಚಿತ್ರ ರಿಲೀಸ್

0
280

ಬೆಂಗಳೂರು ಪ್ರತಿನಿಧಿ ವರದಿ
ಹಾಡುಹಗಲೇ ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ರುದ್ರೇಶ್ ಹಂತಕರ ಫೋಟೋ ಬಿಡುಗಡೆ ಮಾಡಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಹಂತಕರ ಫೋಟೋವನ್ನು ಪೊಲೀಸರು ರಿಲೀಸ್ ಮಾಡಿದ್ದಾರೆ.
 
rudresh_murder_vaarte
ಎಲ್ಲಾ ಪೊಲೀಸ್ ಠಾಣೆಗಳಿಗೂ ಆರೋಪಿಗಳ ಪೋಟೋವನ್ನು ರವಾನಿಸಲಾಗಿದೆ. ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ರುದ್ರೇಶ್ ಸಂಬಂಧಿಕರ ವಿಚಾರಣೆಗೂ ಪೊಲೀಸರು ನಿರ್ಧರಿಸಿದ್ದಾರೆ.

LEAVE A REPLY

Please enter your comment!
Please enter your name here