ಹಲವು ಒಪ್ಪಂದಗಳಿಗೆ ಸಹಿ

0
562

 
ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಪ್ರವಾಸದಲ್ಲಿದ್ದಾರೆ. ಈ ವೇಳೆ ಭಾರತ-ಇರಾನ್ ಮಧ್ಯೆ 12 ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
 
 
ಪ್ರಧಾನಿ ನರೇಂದ್ರ ಮೋದಿ ಮತ್ತು ಇರಾನ್ ರಾಷ್ಟ್ರಪತಿ ರೋಹಾನಿ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ನಂತರ ಟೆಹ್ರಾನ್ ನಲ್ಲಿ ಮೋದಿ-ರೋಹಾನಿ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ.
 
 
ಭಾರತದ ಜತೆ ನಮ್ಮ ಬಾಂಧವ್ಯ ಅತ್ಯಂತ ಮಹತ್ವದ್ದಾಗಿದೆ. 2 ದೇಶಗಳ ಮಧ್ಯೆ ಆರ್ಥಿಕ ಸಂಬಂಧ ಗಟ್ಟಿಗೊಳ್ಳಲಿದೆ ಈಗ ತಾನೇ ಎರಡು ದೇಶಗಳ ನಡುವೆ ಹಲವು ಮಹತ್ವದ ಒಪ್ಪಂದಗಳನ್ನು ಮಾಡಲಾಗಿದೆ ಎಂದು ಟೆಹ್ರಾನ್ ನಲ್ಲಿ ಇರಾನ್ ರಾಷ್ಟ್ರಪತಿ ರೋಹಾನಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here