ಹಳಿ ತಪ್ಪಿದ್ದ ಗೂಡ್ಸ್ ರೈಲು

0
278

ರಾಷ್ಟ್ರೀಯ ಪ್ರತಿನಿಧಿ ವರದಿ
ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಮಂಟೂರು ಬಳಿ ಸಂಭವಿಸಿದೆ.
ರೈಲಿನ 4 ಬೋಗಿಗಳು ತಪ್ಪಿದೆ. ಬೋಗಿ ಚಕ್ರಗಳು ತುಂಡಾದ ಪರಿಣಾಮ ಆಂಧ್ರಪ್ರದೇಶದಿಂದ ಅಕ್ಕಿ ಮೂಟೆ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here