ಹಳೇ ನೋಟಿಗೆ ಬಿತ್ತನೆ ಬೀಜ

0
439

ನವದೆಹಲಿ ಪ್ರತಿನಿಧಿ ವರದಿ
500 ಮತ್ತು 1000 ರೂ. ಮುಖಬೆಲೆಯ ನೋಟು ನಿಷೇಧದಿಂದಾಗಿ ರೂತರಿಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಳೆಯ ನೋಟಿನಲ್ಲೇ ಬಿತ್ತನೆ ಬೀಜ ಖರೀದಿಗೆ ಅವಕಾಶ ನೀಡಿದೆ.
 
 
 
ಕೇಂದ್ರ ಮತ್ತು ರಾಜ್ಯ ಸರ್ಕಾರಿ ಬಿತ್ತನೆ ಬೀಜ ಕೇಂದ್ರಗಳಲ್ಲಿ ಖರೀದಿಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಅನುದಾನಿತ ಕೇಂದ್ರಗಳಲ್ಲೂ ಬಿತ್ತನೆ ಬೀಜ ಖರೀದಿಸಬಹುದೆಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
 
 
ಹಳೆಯ ನೋಟು ನೀಡಿ ಬಿತ್ತನೆ ಬೀಜ ಖರೀದುಸುವವರು ಗುರುತಿನ ಚೀಟಿ ನೀಡಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.

LEAVE A REPLY

Please enter your comment!
Please enter your name here